10
November, 2025

A News 365Times Venture

10
Monday
November, 2025

A News 365Times Venture

Kannada News

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ...

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,8,2025 (www.justkannada.in):  ಫೆಬ್ರವರಿ 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌. ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ ಭೇಟಿ...

ಆಪ್ ಸರ್ಕಾರದ ವ್ಯಾಪಕ ಭ್ರಷ್ಟಾಚಾರ: ಬೇಸತ್ತ ಜನರಿಂದ ಬಿಜೆಪಿಗೆ ಅಧಿಕಾರ – ಶಾಸಕ ಶ್ರೀವತ್ಸ

ಮೈಸೂರು,ಫೆಬ್ರವರಿ,8,2025 (www.justkannada.in):  ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಆಪ್ ಸರ್ಕಾರವನ್ನು ದೆಹಲಿಯ ಬೇಸತ್ತು ಜನ ತಿರಸ್ಕರಿಸಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ...

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸೋಲು

ನವದೆಹಲಿ,ಫೆಬ್ರವರಿ,8,2025 (www.justkannada.in): ದೇಶದ ಗಮನ ಸೆಳೆದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ  ಹೊರಬಿದ್ದಿದ್ದು, ಆಡಳಿತರೂಢ ಆಪ್ ಭಾರಿ ಮುಖಭಂಗವಾಗಿದೆ. ದೆಹಲಿ ಕ್ಷೇತ್ರದಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ...

ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿ: ಶ್ಲಾಘಿಸಿದ ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು,ಫೆಬ್ರವರಿ,7,2025 (www.justkannada.in): ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ. ವಿಧಾನಸೌದದಲ್ಲಿ ಫೆಬ್ರವರಿ 6ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು...

Popular

Subscribe

spot_imgspot_img