10
November, 2025

A News 365Times Venture

10
Monday
November, 2025

A News 365Times Venture

Kannada News

ಮುಂದೆ ಡಿಕೆಶಿ ಸಿಎಂ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ – ಡಿಕೆ ಸುರೇಶ್

ಬೆಂಗಳೂರು,ಫೆಬ್ರವರಿ,4,2025 (www.justkannada.in): ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, ಅದು ಕೇವಲ ಪಾಸಿಂಗ್ ಸ್ಟೇಟಮೆಂಟ್...

ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿಕೊಳ್ಳಲಿ- ಸಚಿವ ದಿನೇಶ್ ಗುಂಡೂರಾವ್ ಟಾಂಗ್

ಬೆಂಗಳೂರು,ಫೆಬ್ರವರಿ,4,2025 (www.justkannada.in): ನವೆಂಬರ್ ನಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋ‍ಕ್ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,...

ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

ನವದೆಹಲಿ, ಫೆ.04, 2025 (www.justkannada.in): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್...

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ

ಸಚಿವರಾದ ಡಾ.ಎಂ.ಸಿ.ಸುಧಾಕರ್, ಡಾ. ಶರಣ ಪ್ರಕಾಶ ಪಾಟೀಲ ಗೋಷ್ಠಿಯ ನೇತೃತ್ವ* *5-6 ವಿದೇಶಿ ವಿವಿ ಜತೆ ಒಡಂಬಡಿಕೆ, ಪ್ರತಿಷ್ಠಿತ ವಿ.ವಿ.ಗಳು, ಪ್ರತಿಷ್ಠಾನಗಳು ಭಾಗಿ: ಎಂ ಬಿ ಪಾಟೀಲ* ಬೆಂಗಳೂರು, ಫೆ.04, 2025 (www.justkannada.in):ಈ ಬಾರಿಯ ಜಾಗತಿಕ...

ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿತ್ಯವೂ ಸೂತಕದ ವಾತಾವರಣ- ಆರ್.ಅಶೋಕ್

ಹಾಸನ,ಫೆಬ್ರವರಿ,4,2025 (www.justkannada.in): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯ ಸೂತಕದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ಸೂತಕ ಮನೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

Popular

Subscribe

spot_imgspot_img