ನವದೆಹಲಿ, ಆಗಸ್ಟ್, 25,2026 (www.justkannada.in): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಭಾರಿ ಹಿನ್ನಡೆಯಾಗಿದ್ದು, ಪ್ರತಿ ದಿನ ತಮಿಳುನಾಡಿಗೆ 9000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ...
ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೆಪಿಎಸ್ ಸಿ...
ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು ರಾಜ್ಯದಿಂದ ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ...
ಶಿವಮೊಗ್ಗ, ಆಗಸ್ಟ್,22,2026 (www.justkannada.in): ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುತ್ತಿದ್ದು, ರಾಜ್ಯಾದ್ಯಂತ 1,000 ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಚಾಲನೆ ನೀಡಿದೆ. ಇದಕ್ಕೆ...
ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ದಿನೇಶ್ ಗುಂಡೂರಾವ್, ಕುಂಟು ನೆಪ ಇಟ್ಟುಕೊಂಡು ವಿಪಕ್ಷ ಸದನ ನಡೆಸಲು...