ಮೈಸೂರು,ಜನವರಿ,31,2025 (www.justkannada.in): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ ನಡೆಸುತ್ತಿದೆ. ನನ್ನ ಇಮೇಜ್ ಗೆ ಡ್ಯಾಮೇಜ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಇಂದು ಮೈಸೂರಿನಲ್ಲಿ...
ಮೈಸೂರು,ಜನವರಿ,30,2025 (www.justkannada.in): ಫೆಬ್ರವರಿ 1 ರಂದು ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ನ ವಾರ್ಷಿಕೋತ್ಸವದ ʼನೈಪುಣ್ಯೋತ್ಸವʼ ಕಾರ್ಯಕ್ರಮ ಜರುಗಲಿದ್ದು, ಈ ಬಾರಿ ಪರಿಸರ ಜಾಗೃತಿ ಮೂಡಿಸಲಿದೆ.
ನೈಪುಣ್ಯ ಸಂಸ್ಥೆಯ ಕನಕದಾಸ ನಗರ ಹಾಗೂ...
ಬೆಂಗಳೂರು,ಜನವರಿ,30,2025 (www.justkannada.in): ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
ಬೆಂಗಳೂರು, ಜನವರಿ,30,2025 (www.justkannada.in): ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ...
ಮೈಸೂರು,ಜನವರಿ,29,2025 (www.justkannada.in): ಒತ್ತುವರಿ ಆಗಿರುವ ಎಪಿಎಂಸಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮೈಸೂರಿನಲ್ಲಿ ಬುಧವಾರ ಮೈಸೂರು ಮತ್ತು...