10
November, 2025

A News 365Times Venture

10
Monday
November, 2025

A News 365Times Venture

Kannada News

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸೂಚನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 28 ,2025 (www.justkannada.in):  ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಆನ್‌ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

ಬೆಂಗಳೂರು, ಜನವರಿ,28,2025 (www.justkannada.in): ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌...

ನಿಷೇಧಿತ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದ್ರೆ SP, DC ವಿರುದ್ಧ ಮುಲಾಜಿಲ್ಲದೆ ಕ್ರಮ- ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು,ಜನವರಿ,28,2025 (www.justkannada.in): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ ಮತ್ತು ಡಿಸಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಸಿಎಂ  ಸಿದ್ದರಾಮಯ್ಯ...

ಮೈಕ್ರೋ ಫೈನಾನ್ಸ್ ನಿಂದ ಮನೆ ಸೀಜ್: ಬೀದಿಗೆ ಬಿದ್ದ ಕುಟುಂಬ

ಚಾಮರಾಜನಗರ,ಜನವರಿ,28,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು ಸರ್ಕಾರ ಎಚ್ಚರಿಕೆಗೂ ಜಗ್ಗುತ್ತಿಲ್ಲ. ಈ ಮಧ್ಯೆ ಸಾಲ ಮರುಪಾವತಿ ಮಾಡದ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸೀಜ್ ಮಾಡಿದ ಹಿನ್ನೆಲೆ ಕುಟುಂಬವೊಂದು...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ PDO

ಮಂಡ್ಯ, ಜನವರಿ, 28, 2025 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಪ್ರಭಾರ ಪಿಡಿಒ  ದಯಾನಂದ್ ಲೋಕಾಯುಕ್ತ...

Popular

Subscribe

spot_imgspot_img