9
November, 2025

A News 365Times Venture

9
Sunday
November, 2025

A News 365Times Venture

Kannada News

ಹಿರಿಯ ಕಾಂಗ್ರೆಸ್ ಮುಖಂಡ ಟಿ. ಎಸ್. ರವಿಶಂಕರ್ ಇನ್ನಿಲ್ಲ

ಮೈಸೂರು,ಜನವರಿ,27,2025 (www.justkannada.in): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ. ಟಿವಿ ಶ್ರೀನಿವಾಸ್ ರಾವ್  ಅವರ ಪುತ್ರ  ಕಾಂಗ್ರೆಸ್ ಹಿರಿಯ ಮುಖಂಡ ಟಿ.ಎಸ್. ರವಿಶಂಕರ್(64) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಸಾಮಾಜಿಕ ಸೇವೆಯ ಮೇರು ಮುಖಂಡ,  ಕಾಂಗ್ರೆಸ್ ಪಕ್ಷದ...

ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ:  ಆದೇಶ ಕಾಯ್ದಿರಿಸಿದ ಹೈಕೋರ್ಟ್

 ಬೆಂಗಳೂರು,ಜನವರಿ,27,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ. ಮುಡಾ ಹಗರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ...

ನಮಗೆ ಪರಿಹಾರದ ಅಗತ್ಯವಿಲ್ಲ: ಟಿಡಿಆರ್ ಸರ್ಟಿಫಿಕೇಟ್ ಕೊಟ್ಟರೆ ಸಾಕು- ಸಂಸದ ಯದುವೀರ್

ಮೈಸೂರು,ಜನವರಿ,27,2025 (www.justkannada.in):  ಬೆಂಗಳೂರು ಆರಮನೆ ಆಸ್ತಿ ವಿಚಾರ ಸಂಬಂಧ ಸುಗ್ರೀವಾಜ್ಞೆಗೆ ಮುಂದಾಗಿರುವ ಸರ್ಕಾರದ ನಿರ್ಧಾರ ಕುರಿತು ಪ್ರತಿಕ್ರಿಯಿಸಿರುವ  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ...

ಜಸ್ಪ್ರೀತ್ ಬುಮ್ರಾ ಮುಡಿಗೆ ICC  2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ

ನವದೆಹಲಿ,ಜನವರಿ,27,2025 (www.justkannada.in): ಐಸಿಸಿ, 2024 ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ  ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾಜನರಾಗಿದ್ದಾರೆ. 2024 ರಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯತ್ತಮ ಪ್ರದರ್ಶನ ನೀಡಿದ್ದು ಇದೀಗ ವರ್ಷದ ಟೆಸ್ಟ್...

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು,ಜನವರಿ,27,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ  ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಮುಡಾ ಹಗರಣ...

Popular

Subscribe

spot_imgspot_img