16
September, 2025

A News 365Times Venture

16
Tuesday
September, 2025

A News 365Times Venture

Kannada News

ಧರ್ಮಸ್ಥಳ ಕೇಸ್:  ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಚಿಂತನೆ –ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ  ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಇಂದು...

ಮಹಿಳೆಗೆ ಅರ್ಹ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ- ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ

ಮೈಸೂರು ,ಆಗಸ್ಟ್,15,2025 (www.justkannada.in):  ಮಹಿಳೆಗೆ ಸಿಗಬೇಕಾದ ಗೌರವ ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ಸಹ ಪ್ರಾಧ್ಯಾಪಕಿ ಎಂ.ಸಿ.ಸುಧಾ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾರಾಣಿ ಮಹಿಳಾ ವಿಜ್ಞಾನ...

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

ಚಾಮರಾಜನಗರ,ಆಗಸ್ಟ್,15,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರದೀಪ್ (20)...

ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ...

ಖಚಿತ ಮಾಹಿತಿ ಇಟ್ಟುಕೊಂಡು ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ-ಕೆ.ಎನ್ ರಾಜಣ್ಣ

ಬೆಂಗಳೂರು,ಆಗಸ್ಟ್,15,2025 (www.justkannada.in): ಸಚಿವ ಸ್ಥಾನದಿಂದ ವಜಾಗೊಂಡ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ...

Popular

Subscribe

spot_imgspot_img