19
September, 2026

A News 365Times Venture

19
Saturday
September, 2026

A News 365Times Venture

Kannada News

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ ದೇವಸ್ಥಾನ ರಸ್ತೆಯಲ್ಲಿ ಮರದ ಕೊಂಬೆಯೊಂದು ವಿದ್ಯುತ್ ತಂತಿಯ ಮೇಲೆ ಅಪಾಯಕಾರಿಯಾಗಿ ನೇತಾಡುತ್ತಿದ್ದು, ಯಾವುದೇ ಕ್ಷಣದಲ್ಲಿ ರಸ್ತೆಗೆ ಬಿದ್ದು ದೊಡ್ಡ ಅನಾಹುತ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ...

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಜಾರಿಗೊಳಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ಸುಪ್ರೀಂಕೋರ್ಟ್‌ ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದೆ. ತಮಿಳುನಾಡು...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಇಂದು ಮೈಸೂರಿನಲ್ಲಿ ರೈತಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘದಿಂದ ಅಧ್ಯಕ್ಷ...

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿರುವ ವಿಚಾರ ಸದನದಲ್ಲೂ ಸದ್ದು ಮಾಡಿದ್ದು  ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ಈ...

Popular

Subscribe

spot_imgspot_img