ಮುಂಬೈ,ಮಾರ್ಚ್,14,2025 (www.justkannada.in): ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ಅವರು ಇಂದು ನಿಧನ ಹೊಂದಿದ್ದಾರೆ.
ಬಾಲಿವುಡ್ನ ಖ್ಯಾತ ಯುವ ನಿರ್ದೇಶಕ ಅಯಾನ್ ಮುಖರ್ಜಿಯ ತಂದೆ ದೇಬ್ ಮುಖರ್ಜಿ ಕೊನೆಯುಸಿರೆಳೆದಿದ್ದಾರೆ. ದೇಬ್ ಮುಖರ್ಜಿ ಅವರಿಗೆ 83...
ಬೆಂಗಳೂರು,ಮಾರ್ಚ್,14,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ.
ಅಕ್ರಮ ಚಿನ್ನ ಸಾಗಣೆಯಲ್ಲಿ ಮಾರ್ಚ್ 4ರಂದು ಬಂಧನವಾಗಿರುವ ನಟಿ ರನ್ಯಾರಾವ್...
ಮೈಸೂರು,ಮಾರ್ಚ್,14,2025 (www.justkannada.in): ಮದುವೆಯಾಗಿದ್ದರೂ ಬೇರೊಬ್ಬ ಯುವತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಬರ್ಬರವಾಗಿ ಕೊಲೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸೂರ್ಯ ಹತ್ಯೆಯಾದ ವ್ಯಕ್ತಿ. ಸೂರ್ಯ ಈಗಾಗಲೇ ಮದುವೆಯಾಗಿದ್ದು ಈ ಮಧ್ಯೆ ಇನ್ ಸ್ಟಾಗ್ರಾಂ...
ಮೈಸೂರು,ಮಾರ್ಚ್,13,2025 (www.justkannada.in): ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಬಿಜೆಪಿ ನಾಯಕರ ವಿರೋಧಕ್ಕೆ ಕಿಡಿಕಾರಿರುವ ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿಯಾಗಿದೆ. ಬೇಕಿದ್ದರೇ ಜನಸಾಮಾನ್ಯರ ಬಳಿ ಬಂದು ನೋಡಿ...
ಬೆಂಗಳೂರು, ಮಾರ್ಚ್,13,2025 (www.justkannada.in): ಸಿದ್ದರಾಮಯ್ಯ ಅವರೊಬ್ಬರೇ ಮುಖ್ಯಮಂತ್ರಿಯಾಗಿ 4.91 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಒಟ್ಟು ಸಾಲದಲ್ಲಿ ಶೇ.63 ರಷ್ಟು ಸಿದ್ದರಾಮಯ್ಯನವರು ಮಾಡಿರುವ ಸಾಲದ ಪಾಲಿದೆ. ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ...