ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಆರೋಪಿ 14 ಪ್ರದೋಷ್ 59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ.
ಪ್ರಕರಣ ಸಂಬಂಧ 59ನೇ ಸಿಸಿಹೆಚ್...
ಬೆಂಗಳೂರು, ಆಗಸ್ಟ್, 20,2026 (www.justkannada.in): ಮುತ್ಸದ್ದಿ ನಾಯಕರಾದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರು ಮಹಾನ್ ನಾಯಕರ...
ಮೈಸೂರು,ಆಗಸ್ಟ್,20,2026 (www.justkannada.in): ಮಧುಸೂದನ್ ನಾಯಕ್ ವರದಿಯು ಕರ್ನಾಟಕದ ವಿವಿಧ ಹಿಂದುಳಿದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಕುರಿತು ಮಹತ್ವದ ಮಾಹಿತಿಯನ್ನು ಒದಗಿಸಿದೆ. ಈ ವರದಿಯು ವಿವಿಧ ಸಮುದಾಯಗಳ ಪ್ರಾತಿನಿಧ್ಯ, ಅವಕಾಶಗಳ...
ಮೈಸೂರು,ಆಗಸ್ಟ್,20,2026 (www.justkannada.in): ವಯಸ್ಸಿನ ನೆಪವೊಡ್ಡಿ ಏಕಾಏಕಿ ಅಭಿಮನ್ಯು ಆನೆಯನ್ನು ದಸರಾ ಮಹೋತ್ಸವದಿಂದ ಕೈಬಿಟ್ಟಿರುವುದು ಸರಿಯಲ್ಲ. ಅಂಬಾರಿ ಆನೆಯಾಗಿ ಬಳಸಲು ಸಾಧ್ಯವಿಲ್ಲದಿದ್ದರೆ, ಕನಿಷ್ಠ ನಿಶಾನೆ ಆನೆಯಾಗಿಯಾದರೂ ಅಭಿಮನ್ಯುವನ್ನು ದಸರಾ ಗಜಪಡೆಯೊಂದಿಗೆ ಕರೆತಂದು ಗೌರವಯುತ ಬೀಳ್ಕೊಡುಗೆ...
ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳೇ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದಲ್ಲಿ...