13
March, 2026

A News 365Times Venture

13
Friday
March, 2026

A News 365Times Venture

Kannada News

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

  ಕೊಡಗು, ಜನವರಿ 31: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ : ಸರಕಾರದ ವಿರುದ್ಧ ಆರ್. ಅಶೋಕ್‌ ಆಕ್ರೋಶ.

  ಬೆಂಗಳೂರು, ಜ.೩೧, ೨೦೨೫ : ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಕಾರ್ಯರ್ತೆಯರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಟ್ಟಹಾಸ ಮೆರೆದಿದ್ದು, ಪೊಲೀಸರ ಮೂಲಕ ಟೆಂಟ್ ಕಿತ್ತುಹಾಕಿಸಿ ಬಲವಂತವಾಗಿ ಪ್ರತಿಭಟನೆ...

‘ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು’ ಎಂದ ಬಿವೈ ವಿಜಯೇಂದ್ರಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಮೈಸೂರು,ಜನವರಿ,31,2025 (www.justkannada.in) ಕುಂಭಮೇಳದ ವಿರುದ್ದ ಮಾತನಾಡುವವರು ಅಯೋಗ್ಯರು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,...

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ...

ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ...

Popular

Subscribe

spot_imgspot_img