20
September, 2026

A News 365Times Venture

20
Sunday
September, 2026

A News 365Times Venture

Kannada News

2019ರಿಂದಲೇ ಸರ್ಕಾರದ ಎಚ್ಚರಿಕೆ.. ಈಗ ಮತ್ತೆ ಬದಲಿ ನಿವೇಶನ ರದ್ದಿಗೆ ಆದೇಶ..!

ಮೈಸೂರು,ಆಗಸ್ಟ್,20,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ನಿಯಮಬಾಹಿರವಾಗಿ ಬದಲಿ ನಿವೇಶನ ಹಂಚಿಕೆ ಮಾಡದಂತೆ 2019ರಿಂದಲೇ ಸರ್ಕಾರದ ಮಟ್ಟದಲ್ಲಿ ಸೂಚನೆಗಳು ಮತ್ತು ಆಕ್ಷೇಪಗಳು ವ್ಯಕ್ತವಾಗಿದ್ದವು. 2023ರಲ್ಲೂ...

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸುವಿಕೆ: ಕೊಡಗು ಜನರ ಹಿತರಕ್ಷಣೆ ಭರವಸೆ ನೀಡಿದ ಸಂಸದ ಯದುವೀರ್

ಮೈಸೂರು,ಆಗಸ್ಟ್,20,2026 (www.justkannada.in): ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡದ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ (ESA) ಕರಡು ಅಧಿಸೂಚನೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರ...

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು ಜೊತೆ ಇರುತ್ತೇನೆ. ಮಾನ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗನಾಗಿ ನಿಮಗೆಲ್ಲ ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು...

ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಮಂಡ್ಯ,ಆಗಸ್ಟ್,20,2026 (www.justkannada.in):  ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೆಆರ್ ಎಸ್ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು. ತಮಿಳುನಾಡಿಗೆ ಕಾವೇರಿ...

ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ

ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು  ಆರೋಪಿ 14 ಪ್ರದೋಷ್ 59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಪ್ರಕರಣ ಸಂಬಂಧ 59ನೇ ಸಿಸಿಹೆಚ್...

Popular

Subscribe

spot_imgspot_img