21
September, 2026

A News 365Times Venture

21
Monday
September, 2026

A News 365Times Venture

Kannada News

ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್,18,2026 (www.justkannada.in): “ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು” ಎಂದು...

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಆಯ್ಕೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ...

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರ ಹುದ್ದೆಗೆ ಐಎಎಸ್ ಅಧಿಕಾರಿಗಳ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ ವಿಬಿ ಜಿ ರಾಮ್ ಜಿ (ಮ-ನರೇಗಾ) ಯೋಜನೆಯಡಿ ಅಭಿವೃದ್ಧಿ ಪಡಿಸಿರುವ 85 ಅಮೃತ ಸರೋವರ ದಂಡೆಗಳ ಮೇಲೂ ತ್ರಿವರ್ಣ ಧ್ವಜ...

Popular

Subscribe

spot_imgspot_img