30
May, 2026

A News 365Times Venture

30
Saturday
May, 2026

A News 365Times Venture

Kannada News

ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್

ಬೆಂಗಳೂರು,ಫೆಬ್ರವರಿ,26,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಹತ್ಯೆಗೈದು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದ ವೇಳೆ ಆರೋಪಿ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ...

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ 1.20 ಲಕ್ಷ ರೂ. ದಂಡ: ಹೈಕೋರ್ಟ್ ತಡೆ

ಬೆಂಗಳೂರು,ಫೆಬ್ರವರಿ,26,2025 (www.justkannada.in): ಬೆಂಗಳೂರು ದೂರದರ್ಶನ ಕೇಂದ್ರದ ನಿರ್ದೇಶಕರಾಗಿದ್ದ ಹಾಗೂ ಪ್ರಸ್ತುತ  ಕನ್ನಡ ಸಾಹಿತ್ಯ ಪರಿಷತ್‌ ನ ಅಧ್ಯಕ್ಷರಾಗಿರುವ ಮಹೇಶ್ ಜೋಶಿ ಅವರಿಗೆ ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯವು12 ವರ್ಷ ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ...

ರಾಜ್ಯ ಸರ್ಕಾರದಿಂದ ಎಲ್ಲದರಲ್ಲೂ ಭ್ರಷ್ಟಾಚಾರ, ನಿತ್ಯ ಬೆಲೆ ಏರಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಫೆಬ್ರವರಿ ,26,2025 (www.justkannada.in): ರಾಜ್ಯ ಸರ್ಕಾರ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಗ್ಯಾರಂಟಿ ಘೋಷಿಸಿ ಈಗ ನಿತ್ಯ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಇಂದು...

ಕೇಂದ್ರ ಚುನಾವಣಾ ಆಯೋಗದಿಂದ ಎರಡು ದಿನಗಳ ಸಮ್ಮೇಳನ

ಬೆಂಗಳೂರು, ಫೆಬ್ರವರಿ, 25,2025 (www.justkannada.in):  ಭಾರತೀಯ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ,  ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಜೊತೆ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 4 ಮತ್ತು 5 ರಂದು ಆಯೋಜಿಸಿದೆ. ನವದೆಹಲಿಯ ಇಂಡಿಯಾ...

ಫೆ. 27 ಮತ್ತು 28ರಂದು ಮೈಸೂರಿನಲ್ಲಿ ‘ಮಾಧ್ಯಮ ಹಬ್ಬ’

ಮೈಸೂರು,ಫೆ.25,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಇವರ ಸಹಯೋಗದಲ್ಲಿ...

Popular

Subscribe

spot_imgspot_img