30
May, 2026

A News 365Times Venture

30
Saturday
May, 2026

A News 365Times Venture

Kannada News

ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು

ಪೋರ್ ಬಂದರ್, ಫೆಬ್ರವರಿ,25,2025 (www.justkannada.in):  ಕುಂಭಮೇಳಕ್ಕೆ ತೆರಳುವ ವೇಳೆ ಅಪಘಾತದಕ್ಕೀಡಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಗುಜರಾತ್ ನ ಪೋರ್ ಬಂದರ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ರಾಜ್ಯದ...

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತೆ ತಾಯಿ

ಬೆಳಗಾವಿ,ಫೆಬ್ರವರಿ,25,2025 (www.justkannada.in): ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹದೇವಪ್ಪ ವಿರುದ್ದ ದಾಖಲು ಮಾಡಲಾಗಿದ್ದ ಪೋಕ್ಸೋ ಕೇಸ್ ಅನ್ನು ಸಂತ್ರಸ್ತೆ ತಾಯಿ ವಾಪಸ್ ಪಡೆದಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ...

ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಏ.8ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು,ಫೆಬ್ರವರಿ,25,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು  ಬೆಂಗಳೂರಿನ 57ನೇ ಸಿಸಿಹೆಚ್...

ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಳಗಾವಿ,25,2025 (www.justkannada.in):  ಕನ್ನಡ ಮಾತನಾಡು ಎಂದಿದ್ದಕ್ಕೆ ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು. ಇಂದು ಆಸ್ಪತ್ರೆಗೆ ಭೇಟಿ...

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ. ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ...

Popular

Subscribe

spot_imgspot_img