27
August, 2026

A News 365Times Venture

27
Thursday
August, 2026

A News 365Times Venture

Kannada News

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ...

ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ...

ಕೇಂದ್ರದಿಂದ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಒತ್ತು: ದೇಶದ ಅಭಿವೃದ್ದಿಗೆ ಬದ್ದ – ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಜನವರಿ,31,2025 (www.justkannada.in): ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯ,  ಉದ್ಯೋಗಕ್ಕೆ ಒತ್ತು ನೀಡುತ್ತಿದ್ದು ದೇಶದ, ಬಡವರ ಅಭಿವೃದ್ದಿಗೆ ಬದ್ದವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ನುಡಿದರು. ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಸದನಗಳನ್ನುದ್ದೇಶಿಸಿ...

ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ-ಸಿಎಂ ಸಿದ್ಧರಾಮಯ್ಯ ಕಿಡಿ

ಮೈಸೂರು,ಜನವರಿ,31,2025 (www.justkannada.in): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡಿ ಇಡಿ ತನಿಖೆ ನಡೆಸುತ್ತಿದೆ. ನನ್ನ ಇಮೇಜ್ ಗೆ ಡ್ಯಾಮೇಜ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಇಂದು ಮೈಸೂರಿನಲ್ಲಿ...

ಫೆ.1 ರಂದು ʻನೈಪುಣ್ಯೋತ್ಸವ:  ಪರಿಸರ ಬಗ್ಗೆ ಜಾಗೃತಿ

ಮೈಸೂರು,ಜನವರಿ,30,2025 (www.justkannada.in): ಫೆಬ್ರವರಿ 1 ರಂದು ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ನ ವಾರ್ಷಿಕೋತ್ಸವದ ʼನೈಪುಣ್ಯೋತ್ಸವʼ ಕಾರ್ಯಕ್ರಮ ಜರುಗಲಿದ್ದು,  ಈ ಬಾರಿ ಪರಿಸರ ಜಾಗೃತಿ ಮೂಡಿಸಲಿದೆ. ನೈಪುಣ್ಯ ಸಂಸ್ಥೆಯ ಕನಕದಾಸ ನಗರ ಹಾಗೂ...

Popular

Subscribe

spot_imgspot_img