26
August, 2026

A News 365Times Venture

26
Wednesday
August, 2026

A News 365Times Venture

Kannada News

ಮೈಕ್ರೋ ಫೈನಾನ್ಸ್ ನಿಂದ ಮನೆ ಸೀಜ್: ಬೀದಿಗೆ ಬಿದ್ದ ಕುಟುಂಬ

ಚಾಮರಾಜನಗರ,ಜನವರಿ,28,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರೆದಿದ್ದು ಸರ್ಕಾರ ಎಚ್ಚರಿಕೆಗೂ ಜಗ್ಗುತ್ತಿಲ್ಲ. ಈ ಮಧ್ಯೆ ಸಾಲ ಮರುಪಾವತಿ ಮಾಡದ ಮನೆಯನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸೀಜ್ ಮಾಡಿದ ಹಿನ್ನೆಲೆ ಕುಟುಂಬವೊಂದು...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ PDO

ಮಂಡ್ಯ, ಜನವರಿ, 28, 2025 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಪ್ರಭಾರ ಪಿಡಿಒ  ದಯಾನಂದ್ ಲೋಕಾಯುಕ್ತ...

ಹಿರಿಯ ಕಾಂಗ್ರೆಸ್ ಮುಖಂಡ ಟಿ. ಎಸ್. ರವಿಶಂಕರ್ ಇನ್ನಿಲ್ಲ

ಮೈಸೂರು,ಜನವರಿ,27,2025 (www.justkannada.in): ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿ. ಟಿವಿ ಶ್ರೀನಿವಾಸ್ ರಾವ್  ಅವರ ಪುತ್ರ  ಕಾಂಗ್ರೆಸ್ ಹಿರಿಯ ಮುಖಂಡ ಟಿ.ಎಸ್. ರವಿಶಂಕರ್(64) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಸಾಮಾಜಿಕ ಸೇವೆಯ ಮೇರು ಮುಖಂಡ,  ಕಾಂಗ್ರೆಸ್ ಪಕ್ಷದ...

ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ:  ಆದೇಶ ಕಾಯ್ದಿರಿಸಿದ ಹೈಕೋರ್ಟ್

 ಬೆಂಗಳೂರು,ಜನವರಿ,27,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ. ಮುಡಾ ಹಗರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ...

ನಮಗೆ ಪರಿಹಾರದ ಅಗತ್ಯವಿಲ್ಲ: ಟಿಡಿಆರ್ ಸರ್ಟಿಫಿಕೇಟ್ ಕೊಟ್ಟರೆ ಸಾಕು- ಸಂಸದ ಯದುವೀರ್

ಮೈಸೂರು,ಜನವರಿ,27,2025 (www.justkannada.in):  ಬೆಂಗಳೂರು ಆರಮನೆ ಆಸ್ತಿ ವಿಚಾರ ಸಂಬಂಧ ಸುಗ್ರೀವಾಜ್ಞೆಗೆ ಮುಂದಾಗಿರುವ ಸರ್ಕಾರದ ನಿರ್ಧಾರ ಕುರಿತು ಪ್ರತಿಕ್ರಿಯಿಸಿರುವ  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ...

Popular

Subscribe

spot_imgspot_img