30
April, 2026

A News 365Times Venture

30
Thursday
April, 2026

A News 365Times Venture

CBI ಆಫೀಸರ್ ಹೆಸರಲ್ಲಿ ವೃದ್ದರೊಬ್ಬರಿಗೆ ಬೆದರಿಸಿ 7 ಲಕ್ಷ  ರೂ. ದೋಚಿದ ಖದೀಮ

Date:

ಮೈಸೂರು,ಜುಲೈ,4,2025 (www.justkannada.in): ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿ ಮೈಸೂರಿನ ವೃದ್ದರೊಬ್ಬರ ಬಳಿ 7 ಲಕ್ಷ ಹಣ ಪೀಕಿದ  ಘಟನೆ ನಡೆದಿದ್ದು ಈ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನಿಮಂಟಪ ಲೇಔಟ್ ನ ನಿವಾಸಿ ಡಾ.ನಜರುಲ್ಲಾ(72) ವಂಚನೆಗೆ ಒಳಗಾದವರು. ಡಾ.ನಜರುಲ್ಲಾ ಫೋನ್ ಗೆ ಕರೆ ಮಾಡಿದ ವಂಚಕ ತಾನು ಸಿಬಿಐ ಅಧಿಕಾರಿ ಎಂದು ಬೆದರಿಸಿದ್ದಾನೆ. ವ್ಯಕ್ತಿಯೊಬ್ಬನನ್ನ ಅರೆಸ್ಟ್ ಮಾಡಿ ಆತನ ಮೊಬೈಲ್ ಸೀಜ್ ಮಾಡಿ ಪರಿಶೀಲಿಸಿದಾಗ ಸಿಮ್ ಕಾರ್ಡ್ ನಿಮ್ಮ ಹೆಸರಲ್ಲಿದ್ದು ಮಾನವ ಕಳ್ಳಸಾಗಣೆ ಮಾಡುತ್ತಿರುವ ಆರೋಪ ಹೊರೆಸಿ ಬೆದರಿಸಿ 7 ಲಕ್ಷ ಹಣವನ್ನ ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ.

ಈ ಸಂಬಂಧ ಡಾ.ನಜರುಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.vtu

Key words: 7 lakhs, fraud,  fake, CBI officer, Mysore

The post CBI ಆಫೀಸರ್ ಹೆಸರಲ್ಲಿ ವೃದ್ದರೊಬ್ಬರಿಗೆ ಬೆದರಿಸಿ 7 ಲಕ್ಷ  ರೂ. ದೋಚಿದ ಖದೀಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...