2
July, 2026

A News 365Times Venture

2
Thursday
July, 2026

A News 365Times Venture

CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ

Date:

ನವದೆಹಲಿ,ಮೇ,13,2025 (www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಪಾಸ್ ಆಗಿದ್ದರೇ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ. ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ.

ಮಂಡಳಿಯ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ಈ ವರ್ಷ, 17,04,367 ವಿದ್ಯಾರ್ಥಿಗಳು ಸಿಬಿಎಸ್‌ಇ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದರು. ಈ ಪೈಕಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 14 ಲಕ್ಷ 96 ಸಾವಿರ 307. ಕಳೆದ ಬಾರಿ ಸಿಬಿಎಸ್‌ಇ 12ನೇ ತರಗತಿಯಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಪರೀಕ್ಷೆ ಫಲಿತಾಂಶ ವೀಕ್ಷಿಸಲು CBSE ಯ ಅಧಿಕೃತ ವೆಬ್‌ಸೈಟ್ cbseresults.nic.in ಗೆ ಭೇಟಿ ನೀಡಬಹುದು.

Key words: CBSE, 12th Class , results, declared

The post CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ...