3
March, 2026

A News 365Times Venture

3
Tuesday
March, 2026

A News 365Times Venture

IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್

Date:

ಬೆಂಗಳೂರು, ಫೆಬ್ರವರಿ, 21,2025 (www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.

ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್  ಸಿಕ್ಕಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

  1. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದು, ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.

Key words: Temporary Relief,  IAS Officer,  Rohini Sindhuri

The post IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ...

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ...