11
June, 2026

A News 365Times Venture

11
Thursday
June, 2026

A News 365Times Venture

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

Date:

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್ ಕೆ ಪಂದ್ಯಕ್ಕೆ ಶಾಸಕರಿಗೆ ಮೀಸಲಿಟ್ಟಿರುವ ಮೂರು ಟಿಕೆಟ್ ಗಳನ್ನ ಪಡೆಯಲು ಶಾಸಕರ ಪಿಎಗಳು ವಿಧಾನಸೌಧದಲ್ಲಿ ಸರತಿ ಸಾಲಿನಲ್ಲಿ ನಿಂತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಕಿಡಿಕರಿದ್ದಾರೆ.

ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ, ಶಾಸಕರ  ಫ್ರಿ ಟಿಕೆಟ್ ಪಡೆಯಲು ವಿಧಾನಸೌಧದಲ್ಲಿ ಶಾಸಕರ ಪಿಎಗಳು ಸಾಲು ನಿಂತಿದಾರೆ. ಐಪಿಎಲ್ ಟಿಕೆಟ್ ಗೆ ಭಿಕ್ಷೆ ಬೇಡುತ್ತಾರಲ್ಲ ಇವರಿಗೆ ನಾಚಿಕೆಯಾಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11ಜನ ಬಲಿಯಾದರು.  ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದರೆ ಒಂದು ಗೌರವವಿರುತಿತ್ತು. ಆದರೆ ನೂರಾರುಕೋಟಿ ಸುರಿದು ಶಾಸಕರಾದವರು ಐಪಿಎಲ್ ಟಿಕೆಟ್ ಭಿಕ್ಷೆ ಬೇಡುತ್ತಾರಲ್ಲ ನಾಚಿಕೆಯಾಗಬೇಕು.  ಯಾವುದೇ ಜನಪ್ರತಿನಿಧಿಗಳು ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಸಹಕಾರ ಬೇಕು ಅಂತಾ ಭಿಕ್ಷೆ ಬೇಡಿ ಎಂದು ಡಿವಿ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.

Key words: Begging, IPL, tickets, MLAs, ashamed, D.V. Sadananda Gowda

The post IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...