4
May, 2026

A News 365Times Venture

4
Monday
May, 2026

A News 365Times Venture

J K IMPACT: ನೂಕು ನುಗ್ಗಲಿಗೆ ಬ್ರೇಕ್..!

Date:

ಮೈಸೂರು,ಜುಲೈ,9,2025 (www.justkannada.in): ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಆತಂಕಕ್ಕೊಳಗಾದ ಜನರು ಮೈಸೂರಿನ ಜಯದೇವ ಆಸ್ಪತ್ರೆಗೆ ಲಗ್ಗೆ ಇಡುತ್ತಿದ್ದು  ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಇದೀಗ ಪೊಲೀಸರು  ನೂಕು ನುಗ್ಗಲಿಗೆ ಬ್ರೇಕ್ ಹಾಕಿದ್ದಾರೆ.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆಯಲ್ಲಿ ಭೀತಿಗೊಳಗಾದ ಜನತೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ  ಮುಂಜಾನೆಯೇ ಬಂದು ಕ್ಯೂ ನಿಲ್ಲುತ್ತಿದ್ದರು. ಪ್ರತಿನಿತ್ಯ ಹೊರಗಡೆ ಜಿಲ್ಲೆಗಳಿಂದ ನೂರಾರು ಜನರು ಜಯದೇವ ಆಸ್ಪತ್ರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ  ಆಸ್ಪತ್ರೆಯ ಕಾರಿಡಾರ್, ಒಳ, ಹೊರ ಆವರಣ ಜನರಿಂದ ತುಂಬಿ ತುಳುಕುತ್ತಿದ್ದು ನೂಕು ನುಗ್ಗಲು ಉಂಟಾಗುತ್ತಿತ್ತು.

ನಿನ್ನೆ ಉಂಟಾಗಿದ್ದ ನೂಕು- ನುಗ್ಗಲು ಕುರಿತು JUSTKANNADA.IN ವರದಿ ಬಿತ್ತರಿಸಿತ್ತು. ಇದೀಗ Justkannada.in ವರದಿ ಬಳಿಕ ಎಚ್ಚೆತ್ತ ಪೊಲೀಸರು ನೂಕು ನುಗ್ಗಲಿಗೆ ಬ್ರೇಕ್ ಹಾಕಿ ರೋಗಿಗಳನ್ನ ಸರತಿ ಸಾಲಿನಲ್ಲಿ ನಿಲ್ಲಿಸಿದ್ದಾರೆ.  ವಿವಿಪುರಂ ಠಾಣಾ ಪೊಲೀಸರು ಆಸ್ಪತ್ರೆಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು ರೋಗಿಗಳಿಗೆ ಟೋಕನ್ ನೀಡಿ ಆರ್ಡರ್ ಪ್ರಕಾರ ಬಿಡುತ್ತಿದ್ದಾರೆ.vtu

Key words: Mysore, Jayadeva Hospital, Heart attack, Police

The post J K IMPACT: ನೂಕು ನುಗ್ಗಲಿಗೆ ಬ್ರೇಕ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...