13
June, 2026

A News 365Times Venture

13
Saturday
June, 2026

A News 365Times Venture

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ. ಆದರೆ ಒಬ್ಬರಿಗೆ ಒಂದು ಸ್ಥಾನ ಕಾರಣಕ್ಕೆ ಅಧ್ಯಕ್ಷನಾಗಲಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಇಸ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇತ್ತು. ನನ್ನ ಕುರಿತು ಸುಳ್ಳು ಸುದ್ದಿ ಹರಡಿಸಿದ್ದು ಮುಗಿದ ಅಧ್ಯಾಯ.   ಸುಳ್ಳುಸುದ್ದಿಗೆ ತಂದೆ ತಾಯಿ ಯಾರೂ ಇಲ್ಲ. ಸುಳ್ಳು ಸುದ್ದಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುವುದು ಬೇಡ ಎಂದರು.

ಹಿರಿಯರು ಅನುಭವಸ್ಥರಾಗಿರುವ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ನಾವು ಹರಿ ಪ್ರಸಾದ್ ನೇತೃತ್ವದಲ್ಲಿ ಸಾಗುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  demand, post, KPCC president, Minister, Satish Jarkiholi

The post KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು

ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ...

ಕೆ.ಅಣ್ಣಾಮಲೈ ಬಿಜೆಪಿ ತೊರೆದಿರುವುದು ಅದು ಅವರ ನಿರ್ಧಾರ- ರಾಧಾಮೋಹನ್ ದಾಸ್

ಮಂಗಳೂರು,ಜೂನ್,13 2026 (www.justkannada.in):  ಕೆ.ಅಣ್ಣಾಮಲೈ ಬಿಜೆಪಿ ಪಕ್ಷ ತೊರೆದಿರುವುದು ಅದು ಅವರ...

ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್

ಬೆಂಗಳೂರು,ಜೂನ್,13,2026 (www.justkannada.in): ಆಗಾಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದ ಬಿಜೆಪಿ...

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...