15
April, 2026

A News 365Times Venture

15
Wednesday
April, 2026

A News 365Times Venture

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

Date:

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ.

ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಬಗ್ಗೆ  ಪರಿಶೀಲನೆ ನಡೆಸುತ್ತೇನೆ ಎಂದರು.

ತಮ್ಮದೇ ನಾಯಕರ ವಿರುದ್ದ ಅಲ್ಪಸಂಖ್ಯಾತ ಮುಖಂಡರ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ಈಗ ನಾನು ಏನು ಮಾತನಾಡಲ್ಲ ನನಗೂ ಕೆಲ ರಿಪೋರ್ಟ್ ಬಂದಿದೆ. ಸ್ಥಳೀಯ ನಾಯಕರಿಂದಲೂ ಈ ಸಂಬಂಧ ವರದಿ ತರಿಸಿಕೊಳ್ಳುತ್ತೇನೆ.  ವರದಿ ಪಡೆದ ಬಳಿಕ ಮಾತನಾಡುತ್ತೇನೆ  ಎಂದರು.

Key words: Abdul Jabbar, resigns , KPCC minority unit president, DCM, DK  Shivakumar

The post KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನ ಐಶ್(AIISH) ನಲ್ಲಿ ‘ಪಾರ್ಕಿನ್ಸನ್’ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ

ಮೈಸೂರು,ಏಪ್ರಿಲ್,15,2026 (www.justkannada.in): ಮೈಸೂರಿನ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ(AIISH) ಮಾತು-ಭಾಷಾ ವಿಜ್ಞಾನ...

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...

ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಸರಿಯಾಗಿ ಅರ್ಥ ಮಾಡಿಕೊಂಡರೇ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು , ಏಪ್ರಿಲ್, 15,2026 (www.justkannada.in):  ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು...

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ...