30
September, 2026

A News 365Times Venture

30
Wednesday
September, 2026

A News 365Times Venture

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ವೇತನದ ಬಾಕಿ ವೈದ್ಯರ ಮುಷ್ಕರ ಹೀಗೆ ಎಲ್ಲವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಪ್ರಸ್ತುತ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿರುವುದು ವಾಸ್ತವಿಕ ಸತ್ಯ ಎಂದು ಸರ್ಕಾರಕ್ಕೆ  ಬಿವೈ ವಿಜಯೇಂದ್ರ ಕುಟುಕಿದ್ದಾರೆ.

Key words: KPSC, result, allegations, budget session, BY Vijayendra

The post KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಕುರಿತು ಕರ್ನಾಟಕದಲ್ಲಿ ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಲಿ- ನಟ ಪ್ರಕಾಶ್ ರಾಜ್ ಆಗ್ರಹ

ಮೈಸೂರು,ಸೆಪ್ಟಂಬರ್,10,2026 (www.justkannada.in):  ಎಸ್ ಐ ಆರ್ ಕುರಿತು ಕರ್ನಾಟಕದಲ್ಲಿ ವಿಶೇಷ ಅಧಿವೇಶನ...

ಅ. 3ರಂದು ಪುಟ್ಟಣ್ಣ ಕಣಗಾಲ್ ನೆನಪಿನಲ್ಲಿ ‘ಹಾಡುಹಳೆಯದಾದರೇನು’ ಸಂಗೀತ ಸಂಜೆ

ಮೈಸೂರು,ಸೆಪ್ಟಂಬರ್,30,2026 (www.justkannada.in): ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ನೆನಪಿನಲ್ಲಿ...

ಎಸ್‌ ಐಆರ್‌ ಪೂರ್ಣಗೊಂಡ ರಾಜ್ಯಗಳಲ್ಲಿ ಫಾರ್ಮ್-6 ಘೋಷಣೆ ಹಿಂಪಡೆದ  ಚುನಾವಣಾ ಆಯೋಗ

ನವದೆಹಲಿ,ಸೆಪ್ಟಂಬರ್‌,30,2026 (www.justkannada.in) ECINET ಆಯಪ್, ಪೋರ್ಟಲ್ ಹಾಗೂ ಸಂಬಂಧಪಟ್ಟ ಮುಖ್ಯ ಚುನಾವಣಾಧಿಕಾರಿಗಳ...

ಮೈಸೂರು ದಸರಾ: ಭದ್ರತೆ ಮತ್ತಷ್ಟು ಬಿಗಿ; 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆಗೆ ಸಿದ್ಧತೆ

ಮೈಸೂರು,ಸೆಪ್ಟಂಬರ್‌,30,2026 () ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್...