11
July, 2026

A News 365Times Venture

11
Saturday
July, 2026

A News 365Times Venture

KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜುಲೈ,11,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ದ ಎಫ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಕಲಿ ಆದಾಯ ಪ್ರಮಾಣ ಪತ್ರ ಬಗ್ಗೆ ದೂರು ಹಿನ್ನೆಲೆ ಎಫ್ ಐಆರ್ ಆಗಿದೆ.  ಬೇಲಿಯೇ ಎದ್ದು ಹೊಲ ಮೇಯ್ದರೇ ಏನು ಮಾಡೋದು. ಇದು ನಮ್ಮ ಕೈಯಲ್ಲಿ ಇಲ್ಲ. ನನಗೆ ಇದನ್ನು ಬಿಟ್ಟರೆ ಕೆಎಟಿ, ಕೆಪಿಎಸ್ಸಿಯನ್ನೇ ರದ್ದು ಮಾಡ್ತೀನಿ ಎಂದರು.

ಎಲ್ಲರೂ ಸೇರಿ ತೀರ್ಮಾನ ಮಾಡಿದರೇ ಕೆಪಿಎಸ್ ಸಿ ಶುದ್ದೀಕರಣ ಮಾಡಬಹುದು. ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ. ಕೆಪಿಎಸ್ ಸಿ ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು.  ರಾಜ್ಯಪಾಲರು ಏನು ಮಾಡುತ್ತಾರೋ ನೋಡೋಣ. ಅವರಿಗೆ ದಾಖಲಾತಿ ಕೊಡುವುದು ನಮ್ಮ ಕೆಲಸ ಕೊಡುತ್ತೇವೆ ಎಂದರು.

Key words: Governor, action, against, KPSC, chairman, Home Minister, Priyank Kharge

The post KPSC ಅಧ್ಯಕ್ಷರ ವಿರುದ್ದ ರಾಜ್ಯಪಾಲರಿಂದ ಕ್ರಮ ಆಗಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೋಕ ಅದಾಲತ್‌ ನಲ್ಲಿ ಮಾನವೀಯತೆ: ವಿಕಲಚೇತನ ವ್ಯಕ್ತಿಯ 8 ಲಕ್ಷ ರೂ. ಬ್ಯಾಂಕ್ ಸಾಲ ಕೇವಲ 15,000 ರೂ.ಗೆ ಇತ್ಯರ್ಥ!

​ಚಿಕ್ಕಮಗಳೂರು,ಜುಲೈ,11,2026 (www.justkannada.in):  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಮ್ಮಿಕೊಂಡಿದ್ದ ಮೆಗಾ...

ಎಸ್. ಜಾನಕಿ ಸ್ಮರಣಾರ್ಥ KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ .

  ಮೈಸೂರು, ಜುಲೈ 11: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ...

435 ಕಿ.ಮೀ ಫುಟ್ ಪಾತ್ ಒತ್ತುವರಿ ತೆರವು: ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,10,2026 (www.justkannada.in): ಜುಲೈ 1ರಿಂದ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರುವು...

ಮೈಸೂರು ವಿವಿಯ SC, ST ಸಂಶೋಧಕರಿಗೆ ಶಿಷ್ಯವೇತನ: ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜುಲೈ,10,2026 (www.justkannada.in):  ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ...