26
August, 2026

A News 365Times Venture

26
Wednesday
August, 2026

A News 365Times Venture

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

Date:

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೆಂಗಳೂರಿನ  ಸಿಎಂ ಗೃಹ ಕಚೇರಿ ಕೃಷ್ಣ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಪಿಎಸ್ ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ  ಸಿಎಂ ಗೃಹ ಕಚೇರಿ ಕೃಷ್ಣ ಮುಂದೆ ರಸ್ತೆಯಲ್ಲಿ ಕುಳಿತು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಸಿಎಂಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾನಿರತ ಎಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.  ಈ ನಡುವೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ  ವಿದ್ಯಾರ್ಥಿಗಳನ್ನ ಪೊಲೀಸರು ಎಳೆದಾಡಿದ ಆರೋಪ ಕೇಳಿ ಬಂದಿದೆ.

Key words: KPSC scam, investigation, CBI, ABVP, protests

The post KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ...

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...