6
October, 2026

A News 365Times Venture

6
Tuesday
October, 2026

A News 365Times Venture

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

Date:

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಕೆಪಿಎಸ್​​ಸಿ ಪಶುವೈದ್ಯ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು,ಈ ನಡುವೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಡಾಲರ್ಸ್​ ಕಾಲೋನಿಯಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಕೆಪಿಎಸ್ ಸಿ ಸದಸ್ಯೆ ಗೀತಾ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು  ಪರಿಶೀಲನೆ  ನಡೆಸಿದ್ದಾರೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಈಗಾಗಲೇ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅಮಾನತಾಗಿದ್ದಾರೆ.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಏಷ್ಯನ್ ಗೇಮ್ಸ್ ಕ್ರೀಡಾಪಟುಗಳಿಗೆ ಸನ್ಮಾನ: 8 ಪದಕ ವಿಜೇತರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು, ಅಕ್ಟೋಬರ್,06,2026 (www.justkannada.in) ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ...

ಕನ್ನಡ ಕೈಬರಹ ಉಳಿಸಲು ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಸಲಹೆ

ಮೈಸೂರು,ಅಕ್ಟೋಬರ್,6,2026 (www.justkannada.in):  ಇಂದಿನ ಮಕ್ಕಳು ಕನ್ನಡವನ್ನು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. ಇದಕ್ಕಾಗಿ ಕನ್ನಡ...

ಮೈಸೂರು ದಸರಾ ಹಿನ್ನೆಲೆ: ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನಿರ್ಧಾರ

ಮೈಸೂರು,ಅಕ್ಟೋಬರ್,6,2026 (www.justkannada.in): ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು...

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,6,2026 (www.justkannada.in): “ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ...