29
April, 2026

A News 365Times Venture

29
Wednesday
April, 2026

A News 365Times Venture

‘KSCA’ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ್, ಖಜಾಂಚಿ ಸ್ಥಾನಕ್ಕೆ ಜೈರಾಮ್ ರಾಜೀನಾಮೆ.

Date:

ಬೆಂಗಳೂರು,ಜೂನ್,7,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಳಿಕ ‘ಕೆಎಸ್ ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ್ ರಾಜೀನಾಮೆ ನೀಡಿದ್ದಾರೆ.

ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅದೇ ರೀತಿ ಕೆಎಸ್ ಸಿಎ ಖಜಾಂಚಿ ಸ್ಥಾನಕ್ಕೆ ಜೈರಾಮ್ ಕೂಡ ರಾಜೀನಾಮೆ ನೀಡಿದ್ದಾರೆ. ಕೆಎಸ್ ಸಿಎ ಅಧ್ಯಕ್ಷರಿಗೆ ನಿನ್ನೆ ಇಬ್ಬರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನ ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಮಧ್ಯೆ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅಮಾನತು , ವರ್ಗಾವಣೆ ಮಾಡಿದೆ.vtu

Key words: KSCA secretary, Shankar, Treasurer, Jairam , resigns

The post ‘KSCA’ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ್, ಖಜಾಂಚಿ ಸ್ಥಾನಕ್ಕೆ ಜೈರಾಮ್ ರಾಜೀನಾಮೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...

ಮೈಸೂರು: ಅನುಮಾನಾಸ್ಪದ ಸ್ಥಳಗಳ ಮೇಲೆ ಅಬಕಾರಿ ದಾಳಿ.

ಮೈಸೂರು, ಏಪ್ರಿಲ್, 29,2026 (www.justkannada.in):  ಅಬಕಾರಿ ಇಲಾಖೆಯ ವತಿಯಿಂದ ಮೈಸೂರು ನಗರ...