31
March, 2026

A News 365Times Venture

31
Tuesday
March, 2026

A News 365Times Venture

KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ

Date:

ಮೈಸೂರು,ಮಾರ್ಚ್,31,2026 (www.justkannda.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏಪ್ರಿಲ್ 2 ರಂದು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಕರಾಮುವಿಯ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತರಬೇತಿ 233 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸುವರು.

ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್. ವೀಣಾ ಅವರು’ಮುಕ್ತಭಂಡಾರ’ ಅಧ್ಯಯನ ಪುಸ್ತಕವನ್ನು ಬಿಡುಗಡೆ ಮಾಡಿ ಶುಭಹಾರೈಸುವರು. ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು,  ಕುಲಸಚಿವ ಪ್ರೊ.ಎಸ್.ಕೆ ನವೀನ್‌ಕುಮಾ‌ರ್ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

Key words: KSOU, IAS, KAS Competitive Exam, Training, Book Release,

The post KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ...

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ

ಮೈಸೂರು, ಮಾರ್ಚ್, 31,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ...

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ ಜೀವನದ...

ಜನಗಣತಿ–2027: ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಮೈಸೂರು, ಮಾರ್ಚ್,31,2026 (www.justkannada.in): ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್...