25
March, 2026

A News 365Times Venture

25
Wednesday
March, 2026

A News 365Times Venture

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

Date:

 

ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಆರ್.ಆರ್. ಪಾಟೀಲ ಅವರನ್ನು ನೇಮಕ ಮಾಡಲಾಗಿದ್ದು, ತನಿಖೆ ಪ್ರಗತಿಯಲ್ಲಿ ಇದೆ.

ತನಿಖೆ ನಡೆಯುತ್ತಿರುವ ಹಿನ್ನೆಲೆ ಹಣಕಾಸಿನ ದುರುಪಯೋಗವನ್ನು ತಡೆಯಲು ವಿಶ್ವವಿದ್ಯಾಲಯದ ಎಲ್ಲಾ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಸೂಚನೆ ನೀಡಿದೆ.

ಈ ಕ್ರಮದಿಂದ ಪ್ರಕರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲು ಸರ್ಕಾರ ಮುಂದಾಗಿದೆ.

Key words: KSOU, Corruption Probe, Bank Accounts Froze

vtu

SUMMARY:

KSOU Corruption Probe: Bank Accounts Froze

Bengaluru: The Karnataka government has ordered the freezing of bank accounts of Karnataka State Open University (KSOU) amid allegations of bribery and corruption.

A probe led by retired Justice R.R. Patil is currently underway. To prevent financial misuse during the investigation, the Higher Education Department has directed concerned banks to suspend all transactions linked to the university accounts.

The post KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು ಖರೀದಿಸುವಾಗ...

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್ ಗಳಲ್ಲಿ...

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ...

ಅಲ್ಪಸಂಖ್ಯಾತರು ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ- ‘ಕೈ’ ಅಭ್ಯರ್ಥಿ ಸಮರ್ಥ್ ಶಾಮನೂರು

ದಾವಣಗೆರೆ,ಮಾರ್ಚ್,25,2026 (www.justkannada.in): ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ...