11
June, 2026

A News 365Times Venture

11
Thursday
June, 2026

A News 365Times Venture

MLC  ಬಿಕೆ ಹರಿಪ್ರಸಾದ್ ಗೆ KPCC  ಅಧ್ಯಕ್ಷ ಸ್ಥಾನ?

Date:

ಬೆಂಗಳೂರು,ಜೂನ್3 ,2026 (www.justkannada.in): ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ.

ಬಿಕೆ ಹರಿಪ್ರಸಾದ್ ಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಎಲ್ ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹರಿಪ್ರಸಾದ್ ಸಚಿವರಾಗುವ ಬಯಕೆ ಹೊಂದಿದ್ದರು. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಪಟ್ಟ ಕೈತಪ್ಪಿದೆ ಎನ್ನಲಾಗಿದೆ.

Key words: KPCC President, MLC, BK Hariprasad

The post MLC  ಬಿಕೆ ಹರಿಪ್ರಸಾದ್ ಗೆ KPCC  ಅಧ್ಯಕ್ಷ ಸ್ಥಾನ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...