5
July, 2025

A News 365Times Venture

5
Saturday
July, 2025

A News 365Times Venture

MLC ರವಿಕುಮಾರ್ ಗೆ ರಿಲೀಫ್: ಜುಲೈ 8ರವರೆಗೆ ಬಂಧನ ಬೇಡ ಎಂದ ಹೈಕೋರ್ಟ್

Date:

ಬೆಂಗಳೂರು,ಜುಲೈ,4,2025 (www.justkannada.in):  ಸಿಎಸ್ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ರಿಲೀಫ್ ಸಿಕ್ಕಿದ್ದು ಜುಲೈ 8ರವರೆಗೆ ರವಿಕುಮಾರ್ ಬಂಧನ ಬೇಡ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಎಫ್ ಐಆರ್ ಪ್ರಶ್ನಿಸಿ ಎಂಎಲ್ ಸಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ. ರವಿಕುಮಾರ್ ಪರ ವಾದ ಮಂಡಿಸಿದ ಅರುಣ್ ಶ್ಯಾಮ್, ಸಿಎಂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ಕುರಿತು ರಾಜಕೀಯ ಪ್ರೇರಿತವಾಗಿ ಆರೋಪ ಹೊರಿಸಲಾಗಿದೆ ಎಂದು ವಾದಿಸಿದರು.

ಇನ್ನು ಹೈಕೋರ್ಟ್ ರವಿಕುಮಾರ್ ರನ್ನು ಜುಲೈ 8ರವರೆಗೆ  ಬಂಧಿಸುವುದು ಬೇಡ. ಬಲವಂತದ ಕ್ರಮ ಕೈಗೊಳ್ಳುವುದು ಬೇಡ. ತನಿಖೆಗೆ ಸಹಕರಿಸುವಂತೆ ರವಿಕುಮಾರ್ ಗೆ ಹೈಕೋರ್ಟ್ ಸೂಚನೆ ನೀಡಿತು.vtu

Key words: MLC, Ravikumar, High Court, no arrest, till, July 8

The post MLC ರವಿಕುಮಾರ್ ಗೆ ರಿಲೀಫ್: ಜುಲೈ 8ರವರೆಗೆ ಬಂಧನ ಬೇಡ ಎಂದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಸವಾಲೆಸೆದ ಕೇಂದ್ರ ಸಚಿವ ಹೆ‍ಚ್.ಡಿಕೆ

ಮೈಸೂರು,ಜುಲೈ,5,2025 (www.justkannada.in): ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ...

RSS  ಬಂದ್ ಮಾಡುವುದಿರಲಿ ಮೊದಲು ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಿ- ಕೇಂದ್ರ ಸಚಿವ ಹೆಚ್ ಡಿಕೆ

ಮೈಸೂರು,ಜುಲೈ,5,2025 (www.justkannada.in):  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ ಎಸ್...

ಸುತ್ತೂರು ಮಠಕ್ಕೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಭೇಟಿ : ದಸರಾ ಉದ್ಘಾಟನೆ ಕುರಿತು ಏನಂದ್ರು..?

ಮೈಸೂರು,ಜುಲೈ,5,2025 (www.justkannada.in):  ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಇಂದು...

ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ASI ಹೃದಯಾಘಾತದಿಂದ ಸಾವು

ಬೆಳಗಾವಿ,ಜುಲೈ,5,2025 (www.justkannada.in): ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಎಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿರುವ...