ಬೆಂಗಳೂರು,ಜೂನ್3 ,2026 (www.justkannada.in): ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ.
ಬಿಕೆ ಹರಿಪ್ರಸಾದ್ ಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಎಲ್ ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹರಿಪ್ರಸಾದ್ ಸಚಿವರಾಗುವ ಬಯಕೆ ಹೊಂದಿದ್ದರು. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಪಟ್ಟ ಕೈತಪ್ಪಿದೆ ಎನ್ನಲಾಗಿದೆ.
Key words: KPCC President, MLC, BK Hariprasad
The post MLC ಬಿಕೆ ಹರಿಪ್ರಸಾದ್ ಗೆ KPCC ಅಧ್ಯಕ್ಷ ಸ್ಥಾನ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




