25
April, 2026

A News 365Times Venture

25
Saturday
April, 2026

A News 365Times Venture

MLC ಯತೀಂದ್ರ ಅವರೇ ನಮ್ಮ ಪಕ್ಷದ ಹೈಕಮಾಂಡ್- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

Date:

ಮಂಗಳೂರು,ಫೆಬ್ರವರಿ,6,2026 (www.justkannada.in):  ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್,  ಯತೀಂದ್ರ ಅವರೇ ನಮ್ಮ ಪಕ್ಷ ಹೈಕಮಾಂಡ್ . ಕಾಂಗ್ರೆಸ್ ಪಕ್ಷದ ಹೈಕಮಾಂಡ್.  ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ ಎಂದು ಕುಟುಕಿದರು.

ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: MLC, Yatindra, high command, DCM, DK Shivakumar

The post MLC ಯತೀಂದ್ರ ಅವರೇ ನಮ್ಮ ಪಕ್ಷದ ಹೈಕಮಾಂಡ್- ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ ಹಂಚಿಕೆ...

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ...

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ...