11
May, 2026

A News 365Times Venture

11
Monday
May, 2026

A News 365Times Venture

Mysore court : ನಟ ದರ್ಶನ್-ವಿಜಯಲಕ್ಷ್ಮಿಗೆ ಸಮನ್ಸ್..

Date:

ಮೈಸೂರು,ಮೇ,23,2025 (www.justkannada.in): ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.‌ನರಸೀಪುರ ನ್ಯಾಯಾಲಯ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ʼಬಾರ್‌ ಹೆಡೆಡ್‌ ಗೂಸ್‌ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ನಟ ದರ್ಶನ್ ಸಾಕಿದ್ದರು. ಈ ನಡುವೆ ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ವಿದೇಶಿ ಪ್ರಭೇದದ ಬಾತುಕೋಳಿ  ವಶಕ್ಕೆ ಪಡೆದಿದ್ದರು.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ವಲಸೆ ಬಂದಿದ್ದವು. ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧವಾಗಿದೆ. ಈ ನಡುವೆ ಅರಣ್ಯಾಧಿಕಾರಿಗಳಿಗೆ ನಟ ದರ್ಶನ್  ಬಾತುಕೊಳಿಗಳನ್ನ ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆ ನೀಡಿದ್ದರು. ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.

Key words: Mysore court, Summons, actors, Darshan, Vijayalakshmi

The post Mysore court : ನಟ ದರ್ಶನ್-ವಿಜಯಲಕ್ಷ್ಮಿಗೆ ಸಮನ್ಸ್.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...