30
April, 2026

A News 365Times Venture

30
Thursday
April, 2026

A News 365Times Venture

MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು..

Date:

ಮೈಸೂರು, ಫೆ.೧೪, ೨೦೨೫: ಪ್ರಚೋಧನಕಾರಿ ಪೋಸ್ಟ್‌ ಹಾಕಿದ್ದ ಆರೋಪಿಯ ಪೊಲೀಸ್‌ ಕಸ್ಟಡಿ ಅವಧಿಗೆ ಮುನ್ನವೇ  ಅಂತ್ಯ. ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು.

ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಮೂಲವಾಗಿದ್ದ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ @ ಪಾಂಡುರಂಗ. ಇಂದು ಮಧ್ಯಾಹ್ನವಷ್ಟೆ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಧೀಶರು. ಇದೀಗ ಅವಧಿಗೆ ಮುನ್ನವೇ ತನಿಖೆ ಮುಗಿಸಿದ ಪೊಲೀಸರು. ಸ್ಥಳ ಮಹಜರ್ ಹಾಗು ಕೃತ್ಯಕ್ಕೆ ಬಳಸಿದ್ದ ಎಂಬ ಆರೋಪಿಸಲಾದ ಮೊಬೈಲ್ ವಶಕ್ಕೆ ಪಡೆದ ಪೊಲೀಸರು. ತನಿಖೆ ಮುಗಿಸಿ ಇಂದು ಸಂಜೆಯ ವೇಳೆಗೆ  ನ್ಯಾಯಾಧೀಶರ ಎದುರು ಹಾಜರು ಪಡಿಸಿದ ಪೊಲೀಸರು.

ಸ್ಥಳದಲ್ಲಿ ಹಾಜರಿದ್ದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್ ಅವರಿಂದ ವಾದ ಮಂಡನೆ.  ತಕ್ಷಣ ಜಾಮೀನು‌ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ. ಪರ- ವಿರೋಧ ಚರ್ಚೆ ಆಲಿಸಿದ ನ್ಯಾಯಾಧೀಶರು. ನಾಳೆಗೆ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ. ಎರಡನೆ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಕಿರಿಯಶ್ರೇಣಿ ನ್ಯಾಯಧೀಶರಾದ ಸರೋಜ ಅವರಿಂದ ಆದೇಶ.

key words: MYSORE CRIME NEWS, Santhosh, police custody, ends prematurely,Bail verdict tomorrow.

MYSORE CRIME NEWS: Santhosh’s police custody ends prematurely; Bail verdict tomorrow.

The post MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...