4
March, 2026

A News 365Times Venture

4
Wednesday
March, 2026

A News 365Times Venture

`RCB’ ಆಟಗಾರರಿಗೆ ಮೈಸೂರು ಪೇಟಾ ತೊಡಿಸಿ ಸರ್ಕಾರದಿಂದ ಸನ್ಮಾನ

Date:

ಬೆಂಗಳೂರು,ಜೂನ್,4,2025 (www.justkannada.in):  18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಟ್ರೋಪಿ ಎತ್ತಿ ಹಿಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಿತು.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮೇಲೆ ವೇದಿಕೆಯಲ್ಲಿ ಆರ್ ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದರು.  ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.

ಈ ವೇಳೆ ರಾಜ್ಯಪಾಲ ವಜುಭಾಯಿವಾಲ ಸೇರಿ ಸಚಿವರು ಉಪಸ್ಥಿತರಿದ್ದರು.  ತಮ್ಮ ನೆಚ್ಚಿನ ಆಟಗಾರರನ್ನ ಕಣ್ತುಂಬಿಕೊಳ್ಳಲು ವಿಧಾನಸೌಧದ ಮುಂಭಾಗ ಸಾವಿರಾರು ಅಭಿಮಾನಿಗಳು ನೆರೆದಿದ್ದರು.vtu

Key  words: RCB players, government, Felicitation

The post `RCB’ ಆಟಗಾರರಿಗೆ ಮೈಸೂರು ಪೇಟಾ ತೊಡಿಸಿ ಸರ್ಕಾರದಿಂದ ಸನ್ಮಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...