11
June, 2026

A News 365Times Venture

11
Thursday
June, 2026

A News 365Times Venture

SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ

Date:

ಬೆಂಗಳೂರು,ಮೇ,23,2026 (www.justkannada.in): ಎಸ್ ಐಆರ್ ಬಡವರ ಮತ ಕಸಿಯುವ ತಂತ್ರವೆಂದು ಕಾಂಗ್ರೆಸ್ ಹೇಳುತ್ತಿದೆ. ಎಸ್ ಐಆರ್ ಉದ್ದೇಶ ಬಡವರ ಮತ ಕಸಿಯುವುದಲ್ಲ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ,  ಎಸ್ ಐಆರ್ ಉದ್ದೇಶ ಬಡವರ ಮತ ಕಸಿಯುವುದಲ್ಲ.  ಎಸ್ ಐಆರ್ ಈ ದೇಶದ ಮತದಾರರಲ್ಲದವರನ್ನ ತೆಗೆಯುವುದಾಗಿದೆ ಆಧಾರ ರಹಿತವಾಗಿ ಕಾಂಗ್ರೆಸ್ ಆರೋಪ ಮಾಡುವುದು ಸರಿಯಲ್ಲ ಎಂದರು.

ಅಳಂದದ ಲಾಡ್ಲೆ ಮಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ,  ರಾಜ್ಯದ ಹಲವೆಡೆ ಇಂತಹ ಪ್ರಕರಣ ನಡೆದಿದೆ.  ಈ ಸರ್ಕಾರ ಕುಕ್ಕರ್, ಬಾಂಬರ್ ಗಲಭೆ ಮಾಡುವವರ ಪರ ಇದೆ.  ಕ್ರಿಮಿನಲ್ ಕೇಸ್ ಹಿಂಪಡೆಯುವುದರಿಂದ ಕುಮ್ಮಕ್ಕು ನೀಡಿದಂತಾಗುತ್ತೆ. ಕೇಂದ್ರ ಸರ್ಕಾರವನ್ನು ಟೀಕಿಸಿಲು ಸಿದ್ದರಾಮಯ್ಯ ಕಾರಣ ಹುಡುಕುತ್ತಿದ್ದಾರೆ ಎಂದು ಕುಟುಕಿದರು.

Key words:  SIR, Baseless allegations, Congress, Kota Srinivas Poojary

The post SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...