19
July, 2026

A News 365Times Venture

19
Sunday
July, 2026

A News 365Times Venture

SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು

Date:

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ  ಜೆಡಿಎಸ್ – ಬಿಜೆಪಿ ನಾಯಕರು  ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಸಂಸದ ಗೋವಿಂದ ಕಾರಜೋಳ, ಶಾಸಕ ಅಶ‍್ವಥ್ ನಾರಾಯಣ್, ಎಂಎಲ್ ಸಿ ಸಿಟಿ ರವಿ ಸೇರಿ ಹಲವರು ಉಪಸ್ಥಿತರಿದ್ದರು.

Key words:  SIR, Complaint, JDS, BJP, leaders, Election Commission

The post SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣವಾದ್ರೆ ಸಂತೋಷ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,18,2026 (www.justkannada.in): ತುಮಕೂರಿನಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡಿ ಎಂದು ಬಿಜೆಪಿ...

ಬಿಡದಿ ಟೌನ್ ಶಿಪ್  ವಿರೋಧಿಸಿ ಜು.30ರಿಂದ JDS ಪಾದಯಾತ್ರೆ

ಬೆಂಗಳೂರು,ಜುಲೈ,18,2026 (www.justkannada.in): ಬಿಡದಿ ಟೌನ್‌ ಶಿಪ್‌  ಯೋಜನೆ ವಿರೋಧಿಸಿ  ಬಿಜೆಪಿ-ಜೆಡಿಎಸ್ ಮೈತ್ರಿ...

ಆಂಧ್ರದಲ್ಲಿ ಕೋವಿಡ್:  ಹೈ ಅಲರ್ಟ್ ಘೋಷಣೆ.

ಆಂಧ್ರಪ್ರದೇಶ,ಜುಲೈ,18,2026 (www.justkannada.in): ಕೊನೆಯ ಕೋವಿಡ್ ಅಲೆಯ ನಾಲ್ಕು ವರ್ಷಗಳ ಬಳಿಕ ಆಂಧ್ರಪ್ರದೇಶದಲ್ಲಿ...

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...