17
May, 2026

A News 365Times Venture

17
Sunday
May, 2026

A News 365Times Venture

SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,16,2026 (www.justkannada.in): ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರ ಸಮರ್ಥವಾಗಿ ಎಸ್ ಐಆರ್ ಎದುರಿಸಲು ಸಿದ್ದವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಸಚಿವರು ಎಸ್ ಐಆರ್ ಎದುರಿಸಲು ಸಿದ್ದರಿದ್ದೇವೆ.  ಎಸ್ ಐಆರ್ ವಿಚಾರದಲ್ಲಿ ಅನೇಕ ಸಭೆಗಳನ್ನ ಮಾಡಿದ್ದೇವೆ.  ರಾಜ್ಯದ ಜನರಿಗೆ ಯಾವುದೇ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ, ಎಸ್ ಐಆರ್ ಕುರಿತು ಸರ್ಕಾರ ಈಗಾಗಲೇ ಮಾನಿಟರಿಂಗ್ ಮಾಡಿದೆ. ಎಲ್ಲಾ ರೀತಿಯಲ್ಲೂ ಎದುರಿಸಲು ಸಿದ್ದವಿದೆ ಎಂದರು.

3ನೇ ಹಂತದ ಮತಪಟ್ಟಿ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು ಜೂನ್ 20ರಿಂದ ಕರ್ನಾಟಕದಲ್ಲಿ ಎಸ್ ಐಆರ್ ಆರಂಭವಾಗಲಿದೆ.

Key words: Government, ready, SIR, Minister, M.B. Patil

The post SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು

ಬೆಂಗಳೂರು,ಮೇ,16,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್...

ರಾಜ್ಯಕ್ಕೆ  ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು, ಮೇ, 16,2026 (www.justkannada.in): ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು,...

ಮುಂಗಾರು ಎದುರಿಸಲು ಸೆಸ್ಕ್ ಸನ್ನದ್ಧವಾಗಿರಲಿ- ಪ್ರಭಾರ ಎಂಡಿ ನಿತೇಶ್ ಪಾಟೀಲ್ ಸೂಚನೆ

ಮೈಸೂರು, ಮೇ, 16, 2026 (www.justkannada.in):  ಮುಂಗಾರು ಅವಧಿಯಲ್ಲಿ ಉಂಟಾಗಬಹುದಾದ ವಿದ್ಯುತ್...

ನೀಟ್ ಪರೀಕ್ಷೆ ರದ್ದತಿಗೆ ವಿಶೇಷ  ಅಧಿವೇಶನಕ್ಕೆ KPCC ವಕ್ತಾರ ಎಚ್ಎ ವೆಂಕಟೇಶ್ ಒತ್ತಾಯ

ಮೈಸೂರು,ಮೇ,16,2026 (www.justkannada.in): ವೃತ್ತಿಪರ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಾಗಿರುವ ನೀಟ್ ಈಗ...