11
July, 2026

A News 365Times Venture

11
Saturday
July, 2026

A News 365Times Venture

SIR ದುರುಪಯೋಗಕ್ಕಾಗಿ ಸಿಎಂ ಡಿಕೆಶಿ ಪ್ರವಾಸ, ವಿಭಾಗವಾರು ಸಭೆ – ಕೇಂದ್ರ ಸಚಿವ HDK ಆರೋಪ

Date:

ಬೆಂಗಳೂರು,ಜುಲೈ,10,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ‍ಪ್ರವಾಸ ಕೈಗೊಂಡಿರುವುದು, ವಿಭಾಗವಾರು ಸಭೆ ಮಾಡುತ್ತಿರುವುದು ಎಸ್ ಐಆರ್ ದುರುಪಯೋಗ ಮಾಡಿಕೊಳ್ಳಲು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,  ಸಿಎಂ ಡಿಕೆ ಶಿವಕುಮಾರ್ ವಿಭಾಗವಾರು ಸಭೆ ಮಾಡುತ್ತಿರುವುದು ಬರ ಅಭಿವೃದ್ದಿಗೆ ಅಲ್ಲ ಎಸ್ ಐಆರ್ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲು.  ಎಸ್ ಐಆರ್ ದುರುಪಯೋಗ ಮಾಡಿಕೊಳ್ಳೋಕೆ ಸಿಎಂ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಗೆ ಹಿರಿಯೂರು ಕ್ಷೇತ್ರ ಬಿಟ್ಟುಕೊಡುವಂತೆ ಬಿವೈ ವಿಜಯೇಂದ್ರಗೆ ತಿಳಿಸಿದ್ದೇನೆ. ಜಿಬಿಎ ಚುನಾವಣೆ ನಡೆಸುವುದಕ್ಕೆ ಕಾಂಗ್ರೆಸ್ ಗೆ ಭಯ ಇದೆ.  ಅದಕ್ಕಾಗಿ ಚುನಾವಣೆ ಮುಂದೂಡುವಂತೆ ಮೇಲ್ಮನವಿ ಸಲ್ಲಿಸಿದ್ದಾರೆ.  ಈ ಬಗ್ಗೆ 1 ವಾರದ ಹಿಂದೆಯೇ ನನಗೆ ಮಾಹಿತಿ ಬಂತು ಎಂದರು.

ಶಾಶ್ವತ ಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿಕೆ,  ಶಾಶ್ವತ ನಿವಾಸ ಪ್ರಮಾಣ ಪತ್ರ ವಿಚಾರದಲ್ಲಿ ಬಿಜೆಪಿ ಹೇಳಿಕೆಗೆ ಸಹಮತವಿದೆ ಎಂದರು.

Key words: CM DK Shivakumar, SIR, misuse, Union Minister, HDK

The post SIR ದುರುಪಯೋಗಕ್ಕಾಗಿ ಸಿಎಂ ಡಿಕೆಶಿ ಪ್ರವಾಸ, ವಿಭಾಗವಾರು ಸಭೆ – ಕೇಂದ್ರ ಸಚಿವ HDK ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ರಾಷ್ಟೀಯ ಲೋಕ ‍ಅದಾಲತ್‍

ಮಂಡ್ಯ,ಜುಲೈ,10,2026 (www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ  ರಾಜ್ಯಾದ್ಯಂತ...

ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು

ಬೆಂಗಳೂರು,ಜುಲೈ,10,2026 (www.justkannada.in): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ...

Gen Z ಪೀಳಿಗೆಗೆ ಇತಿಹಾಸ ಪರಿಚಯಿಸಲಿ “ಮೈಸೂರು ದಸರಾ” : ಡಿಸಿಎಂ ಜಿ. ಪರಮೇಶ್ವರ್ ಸಲಹೆ.

  ಬೆಂಗಳೂರು, ಜು.10: ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ...

ಉನ್ನತ ಮಟ್ಟದ ಸಭೆ: ದಸರಾ ಪಾಸ್‌ ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್

ಬೆಂಗಳೂರು, ಜುಲೈ 10, 2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ...