15
May, 2026

A News 365Times Venture

15
Friday
May, 2026

A News 365Times Venture

SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

Date:

ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದೆ 13 ಕೋಟಿ ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದ್ದು,  13 ಕೋಟಿ ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ.   ಮುಂಬರುವ ಚುನಾವಣೆಯಲ್ಲಿ ಮತ ಹಾಕಬಹುದಾ ಇಲ್ವಾ? ಇವರೆಲ್ಲಾ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು.

ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಜನರನ್ನ ಮತದಾನದಿಂದ ಹೊರಗಿಟ್ಟಿದ್ದಾರೆ. ಅಲ್ಲಿ ಎಸ್ ಐಆರ್ ಮತ್ತು ಚುನಾವಣೆ ಎರಡೂ ಮುಗಿದಿದೆ ಈಗ  ಅವರೆಲ್ಲಾ ಏನು ಮಾಡಬೇಕು  ಎಲ್ಲದಕ್ಕೂ ಜ್ಞಾನೇಶ್ ಕುಮಾರ್ ಗೆ ಮ್ಯಾನ್ ಆಫ್ ದಿ ಮ್ಯಾಚ್  ಎಂದು  ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.

Key words: SIR, mapping, Minister, Santosh Lad

The post SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ

 ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ...

ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ...

ಮೈಸೂರು ನೂತನ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದ ಸಿಎಂ: ಯೋಜನೆಯ ವಿಶೇಷತೆಗಳ ವಿವರ ಹೀಗಿದೆ..

ಮೈಸೂರು,ಮೇ,14,2026 (www.justkannada.in): 129.00 ಕೋಟಿ ರೂ ವೆಚ್ಚದ ಮೈಸೂರು ನಗರದ ಬನ್ನಿಮಂಟಪದಲ್ಲಿನ...