13
February, 2026

A News 365Times Venture

13
Friday
February, 2026

A News 365Times Venture

SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಪ್ಲಾನ್: ಟಿವಿ, ಮೊಬೈಲ್ ‘ಸ್ವಿಚ್ ಆಫ್ ಟಾಸ್ಕ್’

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹತ್ತಾರು ಕ್ರಮಗಳನ್ನ ಕೈಗೊಳ್ಳುತ್ತಿದ್ದು ಇದೀಗ ಹೊಸ ಟಾಸ್ಕ್ ಕೊಡಲು ಮುಂದಾಗಿದೆ.

ಈ ಬಾರಿ ಎಸ್​​ ಎಸ್ ​​ಎಲ್ ​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆಯು  ‘ಟಿವಿ, ಮೊಬೈಲ್ ಸ್ವಿಚ್ ಆಫ್’ ಟಾಸ್ಕ್ ರೂಪಿಸಿದೆ.  ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ.

ಮೊಬೈಲ್ ಗೀಳಿನಿಂದದಾಗಿ ವಿದ್ಯಾರ್ಥಿಗಳು ಓದಿನಿಂದ ದೂರವಿರುತ್ತಾರೆ. ಹೀಗಾಗಿ ಓದಿನ ಕಡೆ ಗಮನ ಹರಿಸಲು ಟಿವಿ, ಮೊಬೈಲ್ ಸ್ವಿಚ್ ಆಫ್ ಟಾಸ್ಕ್ ನಡೆಸುವಂತೆ ಸೂಚಿಸಿದೆ.

ಪಿಡಿಓಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಮುಖ್ಯಶಿಕ್ಷಕರೂ ಪೋಷಕರಿಗೆ ತಿಳಿಸಬೇಕು.  ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Education Department,  plan, SSLC, results,  TV, mobile, switch off

The post SSLC ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಪ್ಲಾನ್: ಟಿವಿ, ಮೊಬೈಲ್ ‘ಸ್ವಿಚ್ ಆಫ್ ಟಾಸ್ಕ್’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್

ಬಳ್ಳಾರಿ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ...

ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶಿ ಪ್ರವಾಸ ಭಾಗ್ಯ- ಬಿವೈ ವಿಜಯೇಂದ್ರ ಟೀಕೆ

ಬೆಳಗಾವಿ,ಫೆಬ್ರವರಿ,12,2026 (www.justkannada.in): ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ವಿದೇಶ ಪ್ರವಾಸ...

ಯತೀಂದ್ರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಆರೋಪ: ಬಿಜೆಪಿ ಐಟಿ ಸೆಲ್ ವಿರುದ್ದ ಕಾಂಗ್ರೆಸ್ ದೂರು

ಮೈಸೂರು,ಫೆಬ್ರವರಿ,12,2026 (www.justkannada.in): ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕೆಟ್ಟದಾಗಿ ಪೋಸ್ಟ್...