24
June, 2026

A News 365Times Venture

24
Wednesday
June, 2026

A News 365Times Venture

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

Date:

ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ.

ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಆಳವಾದ ಬಾವಿಯಲ್ಲಿ ಈಜುವಾಗ ಕಿರಣ್ ನಾಪತ್ತೆಯಾಗಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಟುಕಾಟ ನಡೆಸುತ್ತಿದ್ದಾರೆ.

Key words: Student, dies,  celebrating, SSLC, pass

The post SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...