6
May, 2026

A News 365Times Venture

6
Wednesday
May, 2026

A News 365Times Venture

TVK ಜೊತೆ ಕಾಂಗ್ರೆಸ್ ಮೈತ್ರಿಯ ಉದ್ದೇಶ ಬಹಿರಂಗಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,6,2026 (www.justkannada.in): ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಹೊಸ ಅಲೆ ಸೃಷ್ಠಿಸಿರುವ ಟಿವಿಕೆ ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್,  ತಮಿಳುನಾಡಿನ ಹಿತಕ್ಕಾಗಿ ಟಿವಿಕೆಗೆ ನಮ್ಮ ಪಕ್ಷ ಬೆಂಬಲ ನೀಡಿದೆ. ಹಾಗೆಯೇ ಅಧಿಕಾರದಿಂದ ಬಿಜೆಪಿಯನ್ನ ದೂರವಿಡುವ ಉದ್ದೇಶದಿಂದಲೇ ಟಿವಿಕೆ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕಾರಣ ಬಹಿರಂಗಪಡಿಸಿದರು.

ತಮಿಳುನಾಡಿನ ಹಿತ, ಜಾತ್ಯಾತೀತ ತತ್ವ ಉಳಿಯಲು ತೀರ್ಮಾನ ಕೈಗೊಂಡಿದ್ದೇವೆ. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರೂ ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ಮೈತ್ರಿ ತೀರ್ಮಾನ ಮಾಡಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: DCM, DK Shivakumar, Congress, alliance, with, TVK

The post TVK ಜೊತೆ ಕಾಂಗ್ರೆಸ್ ಮೈತ್ರಿಯ ಉದ್ದೇಶ ಬಹಿರಂಗಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಭೋವಿ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಿ- ಸಿಎಂ ಸಿದ್ದರಾಮಯ್ಯ

ಮೈಸೂರು, ಮೇ,6,2026 (www.justkannada.in):  ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು,...

ಸಾರ್ವಜನಿಕರೇ ಎಚ್ಚರ: ಮೂತ್ರ ವಿಸರ್ಜನೆ ತಡೆಗೆ ಮೈಸೂರು ಪಾಲಿಕೆ ವಿನೂತನ ಕ್ರಮ

ಮೈಸೂರು,ಮೇ,6,2026 (www.justkannada.in):  ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆದು ದುರ್ವಾಸನೆ ನಿವಾರಣೆಗೆ...

DMK ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಗೆದ್ದೆತ್ತಿನ ಬಾಲ ಹಿಡಿದಿದೆ-ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು, ಮೇ 6,2026 (www.justkannada.in): ತಮಿಳುನಾಡಿನಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಯಶಸ್ಸು: ರಾಜ್ಯ ನಾಯಕರ ವಿರುದ್ಧ ಕಾರ್ಯಕರ್ತರ  ಭುಗಿಲೆದ್ದ ಆಕ್ರೋಶ.

  Mysore, May.06,2026: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಘಟನೆ ಮತ್ತೊಮ್ಮೆ ತನ್ನ ಶಕ್ತಿ...