6
May, 2026

A News 365Times Venture

6
Wednesday
May, 2026

A News 365Times Venture

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

Date:

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ  ಹೊಸ ಅಲೆ ಸೃಷ್ಠಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಇದೀಗ ಸರ್ಕಾರ ರಚಿಸಲು ಮುಂದಾಗಿದೆ. ಈ ಮಧ್ಯೆ  ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮಾಡಲಾಗಿದೆ.

ಚೆನ್ನೈನ ಪಣಿಯೂರಿನಲ್ಲಿರುವ ಟಿವಿಕೆ ಕೇಂದ್ರ ಕಚೇರಿಯಲ್ಲಿ ಇಂದು ನೂತನವಾಗಿ ಆಯ್ಕೆಯಾದ ಶಾಸಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಈ ಸಭೆಯಲ್ಲಿ ಪಕ್ಷದ ಎಲ್ಲಾ 108 ಶಾಸಕರು ಭಾಗವಹಿಸಿದ್ದರು. ಸಭೆಯಲ್ಲಿ ವಿಜಯ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲಾಯಿತು ಮತ್ತು ಎಲ್ಲಾ ಶಾಸಕರು ಇದಕ್ಕೆ ಒಮ್ಮತದ ಬೆಂಬಲ ಸೂಚಿಸಿದ್ದಾರೆ

ವಿಜಯ್ ಅವರು ಶೀಘ್ರದಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶದಲ್ಲಿ ಟಿವಿಕೆ 108, ಡಿಎಂಕೆ 73, ಎಐಎಡಿಎಂಕೆ 53 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 118 ಬೇಕಾಗಿದೆ.

Key words: Actor, Vijay, elected ,leader, TVK Legislature Party

The post TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ

ಮೈಸೂರು, ಮೇ, 5,2026 (www.justkannada.in):  ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ...

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ...

‘ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ’ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಮೇ,5,2026 (www.justkannada.in):  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ...

ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ- MLC ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮೇ,5,2026 (www.justkannada.in): ಸಾಮಾಜಿಕ ನ್ಯಾಯದಂತೆ ರಾಜಕೀಯ ಅಧಿಕಾರ ದೊರೆಯಬೇಕಿದೆ ಎಂದು  ವಿಧಾನಪರಿಷತ್...