26
May, 2026

A News 365Times Venture

26
Tuesday
May, 2026

A News 365Times Venture

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

Date:

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ ಫಲಿತಾಂಶ ಇಂದು ಪ್ರಕಟಿಸಿದೆ.

ಆಲ್​ ಇಂಡಿಯಾ ರ‍್ಯಾಂಕಿಂಗ್​ ​​ನಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ನಂ.1 ಸ್ಥಾನ ಪಡೆದಿದ್ದಾರೆ. ಎಂ.ರಾಜೇಶ್ವರಿ ಸುವೆ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.ಇನ್ನೂ, 348 ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಇರಿಸಲಾಗಿದೆ.

ಕರ್ನಾಟಕದ ಕಿರಣ್​ ಕಮಟೆ ಅವರು ರಾಜ್ಯಕ್ಕೆ ಮೊದಲ ಮತ್ತು ದೇಶಕ್ಕೆ 53ನೇ ರ‍್ಯಾಂಕ್​ ಪಡೆದಿದ್ದಾರೆ. ರಾಜ್ಯದ 20 ಮಂದಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟು 958 ಅಭ್ಯರ್ಥಿಗಳು ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರನ್ನು ವಿವಿಧ ಕೇಂದ್ರ ನಾಗರಿಕ ಸೇವೆಗಳಿಗೆ (IAS, IFS, IPS,) ನೇಮಕ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

Key words: UPSC exam, results, announced

The post UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1 appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ದುರ್ಬಳಕೆ ತಡೆಯಲು ಪರಿಶೀಲನೆ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,25,2026 (www.justkannada.in): ಗ್ಯಾರಂಟಿ ಯೋಜನೆಗಳ ಹಣ ದುರ್ಬಳಕೆಯಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ...

ಇಂಧನ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂಧ ಜನಸಾಮಾನ್ಯರ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ...

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 25,2026 (www.justkannada.in):  ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ...

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ...