21
September, 2026

A News 365Times Venture

21
Monday
September, 2026

A News 365Times Venture

ಅಕ್ರಮ ಗಾಂಜಾ ಮಾರಾಟ:  ಇಬ್ಬರು ಅಂದರ್

Date:

ಚಾಮರಾಜನಗರ,ಜುಲೈ,31,2025 (www.justkannada.in): ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನ ಗುಂಡ್ಲುಪೇಟೆ  ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಾಕೀರ್‌ ಹುಸೇನ್ ನಗರದ ಸಲ್ಮಾನ್ ಹಾಗೂ ಇಮ್ರಾನ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ 60 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟ‌ರ್ ಜಯಕುಮಾ‌ರ್ ನೇತೃತ್ವದ ತಂಡ ದಾಳಿ ನಡೆಸಿ  ಇಬ್ಬರನ್ನು ಬಂಧಿಸಿದ್ದಾರೆ.

ಬಜಾಜ್ ಬಾಕ್ಸರ್ TN 37, Y 6026 ದ್ವಿ ಚಕ್ರ ವಾಹನದಲ್ಲಿ ಮಾರಾಟ ಮಾಡಲು ತಂದಿದ್ದ 1 ಕೆಜಿ 60 ಗ್ರಾಂ. ಒಣ ಗಾಂಜಾ ವಶಕ್ಕೆ ಪಡೆದಿದ್ದು ಗುಂಡ್ಲುಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.vtu

Key words: Illegal sale , marijuana, Two, arrested

The post ಅಕ್ರಮ ಗಾಂಜಾ ಮಾರಾಟ:  ಇಬ್ಬರು ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...