23
August, 2026

A News 365Times Venture

23
Sunday
August, 2026

A News 365Times Venture

ಅತ್ಯಾಚಾರ ಆರೋಪ ಕೇಸ್: ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ

Date:

ಬೆಂಗಳೂರು,ಮೇ,26,2025 (www.justkannada.in):  ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಮಡೆನೂರು ಮನು ವಿರುದ್ದ ಸಹಕಲಾವಿದೆ ಅತ್ಯಾಚಾರ ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು.

ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು  ಪೊಲೀಸರು ಮಡೆನೂರು ಮನುವನ್ನು 3ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿದೆ.

Key words: Rape case, Madenur Manu, 14 days, judicial custody

The post ಅತ್ಯಾಚಾರ ಆರೋಪ ಕೇಸ್: ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...